ಕರಾವಳಿ ವಾಯ್ಸ್ ನ್ಯೂಸ್ 

ಶಿರಸಿ: ಶಿರಸಿ ನಗರ ಸಭೆಯ ನೂತನ ಆಡಳಿತಾಧಿಕಾರಿಯಾಗಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಅಧಿಕಾರ ವಹಿಸಿಕೊಂಡಿದ್ದಾರೆ.

Banner Ad

ನಗರ ಸಭೆಯ ಹಿಂದಿನ ಆಡಳಿತ ಸಮಿತಿಯ ಅವಧಿ ಪೂರ್ಣಗೊಂಡ ಹಿನ್ನೆಲೆ, ಸರ್ಕಾರದ ಆದೇಶದಂತೆ ಮಾ. 23, 2026 ರಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಅವರು ಶಿರಸಿ ನಗರ ಸಭೆಯ ಆಡಳಿತವನ್ನು ವಹಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಅವಧಿವರೆಗೆ ನಗರ ಸಭೆಯ ಆಡಳಿತ ಕಾರ್ಯಗಳನ್ನು ಜಿಲ್ಲಾಧಿಕಾರಿಗಳು ನಿರ್ವಹಿಸಲಿದ್ದಾರೆ.

 

 

Please Share: